#
ಮಾನ್ಯ ಸಚಿವರು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕರ್ನಾಟಕ ಸರ್ಕಾರ

ಶ್ರೀಮತಿ ಗಂಗೂಬಾಯಿ ರಮೇಶ್ ಮಾನಕರ
ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡ ಹಾಗೂ ಅಧ್ಯಕ್ಷರು, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಕಾರವಾರ

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಕಾರವಾರ

ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರವು ಒಂದು ಶೈಕ್ಷಣಿಕ ಕೇಂದ್ರವಾಗಿದ್ದು ವಿವಿಧ ಇಲಾಖೆಯ ಸಹಯೋಗದೊಂದಿಗೆ ಸ್ಪರ್ಧೆಗಳು, ವಿಜ್ಞಾನ ಬೇಸಿಗೆ ಶಿಬಿರ, ಕಾರ್ಯಾಗಾರ, ಉಪನ್ಯಾಸ, ಆಕಾಶ ವೀಕ್ಷಣೆ ಹೀಗೆ ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಶ್ವ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ, ಶಿಕ್ಷಕರಿಗಾಗಿ ಹಾಗೂ ಸಾರ್ವಜನಿಕರಿಗಾಗಿ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಉತ್ತರ ಕನ್ನಡ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಬೆಂಗಳೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಅರಣ್ಯ ಇಲಾಖೆ ಕಾರವಾರ ವಿಭಾಗ, ಕಾರವಾರ, ಜವಹರಲಾಲ್ ನೆಹರು ತಾರಾಲಯ, ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮತ್ತಷ್ಟು ಓದಿ

ಇನ್ ಫೋಕಸ್‌

ಸರ್ಕಾರದ ಆದೇಶಗಳು, ಸುತ್ತೋಲೆಗಳು ಮತ್ತು ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS